
ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಪ್ರಕರಣದಲ್ಲಿ ನಮ್ಮವರೇ ದೂರು ನೀಡಿರಬಹುದು ಎಂದು ಸಚಿವರು ಅನುಮಾನ ವ್ಯಕ್ತಪಡಿಸಿದ್ದರು.
ಮುಡಾ ಪ್ರಕರಣದಲ್ಲೂ ಕಾಂಗ್ರೆಸ್‌ನವರೇ ದೂರು ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬೆಳವಣಿಗೆಯು ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಯಾರೂ ಹೆಸರುಗಳನ್ನು ಬಹಿರಂಗಪಡಿಸುತ್ತಿಲ್ಲ.