Health & Environment
ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಿದ ವೈರಲ್ ಜ್ವರ

ಬೆಂಗಳೂರಿನಲ್ಲಿ ಮಕ್ಕಳಲ್ಲಿ ಹೆಚ್ಚಿದ ವೈರಲ್ ಜ್ವರ

tv9kannada1h
THE BRIEF
1

ಬೆಂಗಳೂರಿನಲ್ಲಿ ಬದಲಾಗುತ್ತಿರುವ ಹವಮಾನ ಹಾಗೂ ಮಳೆಯಿಂದಾಗಿ ಮಕ್ಕಳಲ್ಲಿ ಡೆಂಗ್ಯೂ ಮತ್ತು ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

2

ನಗರದಲ್ಲಿ ಶೇ. 15 ರಿಂದ 20ರಷ್ಟು ಜ್ವರ ಪ್ರಕರಣಗಳು ಹೆಚ್ಚಾಗಿರುವುದಾಗಿ ಮಕ್ಕಳ ತಜ್ಞರು ತಿಳಿಸಿದ್ದಾರೆ.

3

ಪೋಷಕರು ಮಕ್ಕಳಿಗೆ ಕುಡಿಯಲು ಬಿಸಿ ನೀರು ನೀಡುವುದು ಹಾಗೂ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.