Indian Politics
ಪತ್ನಿ ಹತ್ಯೆ ಆರೋಪಿ ಪೊಲೀಸ್ ವಾಹನದಿಂದ ಹಾರಿ ಕಂದಕಕ್ಕೆ ಬಿದ್ದು ಸಾವು

ಪತ್ನಿ ಹತ್ಯೆ ಆರೋಪಿ ಪೊಲೀಸ್ ವಾಹನದಿಂದ ಹಾರಿ ಕಂದಕಕ್ಕೆ ಬಿದ್ದು ಸಾವು

tv9kannada1h
THE BRIEF
1

ಗುವಾಹಟಿಯಲ್ಲಿ ಪತ್ನಿಯ ತಲೆಯನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಆರೋಪಿ ರಾಮಾನುಜ್ ಗೋಸ್ವಾಮಿ ಆಸ್ಪತ್ರೆಯಿಂದ ಕರೆತರುವಾಗ ಪೊಲೀಸ್ ವಾಹನದಿಂದ ಹಾರಿ ಸಾವನ್ನಪ್ಪಿದ್ದಾನೆ.

2

ಸೋಮವಾರ ಮುಂಜಾನೆ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮುಗಿಸಿ ಹಿಂದಿರುಗುವಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

3

ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ತಲೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.