Horoscope
ನೀಟ್ ಪರೀಕ್ಷಾ ಸುಧಾರಣೆ: ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ

ನೀಟ್ ಪರೀಕ್ಷಾ ಸುಧಾರಣೆ: ಎನ್‌ಟಿಎಗೆ ಸುಪ್ರೀಂ ಕೋರ್ಟ್ ನಿರ್ದೇಶನ

prajavani1h
THE BRIEF
1

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ ಸುಧಾರಣೆಗಳನ್ನು ಸಾಂಸ್ಥಿಕಗೊಳಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.

2

ರಾಧಾಕೃಷ್ಣನ್ ಸಮಿತಿ ಮತ್ತು ನಂದನ್ ನಿಲೇಕಣಿ ಸಮಿತಿಗಳ ಶಿಫಾರಸುಗಳನ್ನು ಜಾರಿಗೆ ತರಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಎನ್‌ಟಿಎಗೆ ನ್ಯಾಯಪೀಠ ನಿರ್ದೇಶಿಸಿದೆ.

3

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಈ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಪ್ರಮಾಣಪತ್ರ ಸಲ್ಲಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.