Sports
ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ವೇಗಿಗಳ ಮಾರಕ ದಾಳಿ

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ವೇಗಿಗಳ ಮಾರಕ ದಾಳಿ

tv9kannada2h
THE BRIEF
1

ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ ಕೇವಲ 198 ರನ್‌ಗಳಿಗೆ ಆಲೌಟ್ ಆಗಿದೆ.

2

ಬಾಂಗ್ಲಾದೇಶ್ ಪರ ಹಸನ್ ಮಹಮೂದ್ 17 ಓವರ್‌ಗಳಲ್ಲಿ 55 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ ಮತ್ತು ಇಬಾದತ್ ಹೊಸೇನ್ ತಲಾ 2 ವಿಕೆಟ್ ಪಡೆದರು.

3

ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ 109 ಎಸೆತಗಳಲ್ಲಿ 71 ರನ್ ಗಳಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.