Indian Politics
ಜನರ ಭಾವನೆ ಅರ್ಥವಾಗದಿದ್ದರೆ ರಾಜಕೀಯ ನೆಲೆ ಗಟ್ಟಿಯಾಗಲು ಸಾಧ್ಯವಿಲ್ಲ: ಡಿಸಿಎಂ ಪರಮೇಶ್ವರ್

ಜನರ ಭಾವನೆ ಅರ್ಥವಾಗದಿದ್ದರೆ ರಾಜಕೀಯ ನೆಲೆ ಗಟ್ಟಿಯಾಗಲು ಸಾಧ್ಯವಿಲ್ಲ: ಡಿಸಿಎಂ ಪರಮೇಶ್ವರ್

oneindia56m
THE BRIEF
1

ಸಾಮಾಜಿಕ ಪ್ರಜಾಸತ್ತೆಯ ಅಡಿಪಾಯವಿಲ್ಲದೆ ರಾಜಕೀಯ ಪ್ರಜಾಸತ್ತೆ ನೆಲೆ ನಿಲ್ಲಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

2

ದೇಶದ ಜನಸಂಖ್ಯೆಯಲ್ಲಿ ಶೇ. 65ರಷ್ಟು ಯುವಕರಿದ್ದು, ಯುವ ಸಂಸತ್ ಕಾರ್ಯಕ್ರಮಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯುವ ಜನತೆಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

3

ಐದು ಸಾವಿರ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದ ಜನರನ್ನು ಮೇಲೆತ್ತುವ ಉದ್ದೇಶದಿಂದಲೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಮೀಸಲಾತಿ ವ್ಯವಸ್ಥೆಯನ್ನು ತಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.