Sports
ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ 9 ವಿಕೆಟ್ ಕಬಳಿಸಿ ದಾಖಲೆ ಬರೆದ ಮೊಹಮ್ಮದ್ ಅಬ್ಬಾಸ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ 9 ವಿಕೆಟ್ ಕಬಳಿಸಿ ದಾಖಲೆ ಬರೆದ ಮೊಹಮ್ಮದ್ ಅಬ್ಬಾಸ್

tv9kannada1h
THE BRIEF
1

ಪಾಕಿಸ್ತಾನದ ವೇಗದ ಬೌಲರ್ ಮೊಹಮ್ಮದ್ ಅಬ್ಬಾಸ್ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸುವ ಮೂಲಕ 74 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

2

36 ವರ್ಷ, 5 ತಿಂಗಳ ವಯಸ್ಸಿನ ಅಬ್ಬಾಸ್, ಲಾರ್ಡ್ಸ್ ಮೈದಾನದಲ್ಲಿ 5 ವಿಕೆಟ್ ಗೊಂಚಲು ಪಡೆದ ಏಷ್ಯಾದ ಹಿರಿಯ ಬೌಲರ್ ಮತ್ತು ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯಾದ ವೇಗಿ ಎನಿಸಿಕೊಂಡಿದ್ದಾರೆ.

3

ಈ ಪಂದ್ಯದೊಂದಿಗೆ ಅಬ್ಬಾಸ್ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ಜೀವನದಲ್ಲಿ 900 ವಿಕೆಟ್‌ಗಳ ಮೈಲಿಗಲ್ಲನ್ನು ದಾಟಿದ್ದು, ಈ ಸಾಧನೆ ಮಾಡಿದ ವಿಶ್ವದ ಸಕ್ರಿಯ ನಾಲ್ವರು ಆಟಗಾರರಲ್ಲಿ ಒಬ್ಬರಾಗಿದ್ದಾರೆ.