
ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ಚಿನ್ಸುರಾ ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯವು ಪೊರೆಲ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಅವರು ಆಗಸ್ಟ್ 11ರಂದು ಬಂಧನಕ್ಕೊಳಗಾಗಿದ್ದರು.
23 ವರ್ಷದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಪೊರೆಲ್ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿದ್ದು, 32 ಪ್ರಥಮ ದರ್ಜೆ ಪಂದ್ಯಗಳಲ್ಲಿ 1,408 ರನ್ ಗಳಿಸಿದ್ದಾರೆ.