Health & Environment
ಮೈಸೂರಿನಲ್ಲಿ ದುರಂತ: ಕುರ್ಕುರೆ ಪ್ಯಾಕೆಟ್‌ನಲ್ಲಿದ್ದ ಆಟಿಕೆ ನುಂಗಿ ಮಗು ಸಾವು

ಮೈಸೂರಿನಲ್ಲಿ ದುರಂತ: ಕುರ್ಕುರೆ ಪ್ಯಾಕೆಟ್‌ನಲ್ಲಿದ್ದ ಆಟಿಕೆ ನುಂಗಿ ಮಗು ಸಾವು

tv9kannada1h
THE BRIEF
1

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಕುರ್ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಅನ್ನು ನುಂಗಿದ 3 ವರ್ಷದ ಮುಕುಂದ್ ಮಯೂರ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

2

ಮಗು ಆಟಿಕೆ ನುಂಗಿದ ತಕ್ಷಣ ಪೋಷಕರು ಹುಣಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮಗು ಸಾವನ್ನಪ್ಪಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.

3

ತಿಂಡಿ-ತಿನಿಸುಗಳ ಜೊತೆ ಆಕರ್ಷಣೆಗಾಗಿ ಆಟಿಕೆಗಳನ್ನು ನೀಡುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.