Indian Politics
ಕಾವೇರಿ ನೀರು ಹಂಚಿಕೆ ವಿವಾದ: ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ

ಕಾವೇರಿ ನೀರು ಹಂಚಿಕೆ ವಿವಾದ: ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ

oneindia2h
THE BRIEF
1

ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 10ರ ಸೋಮವಾರ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ವಾಹನಗಳ ಸಂಚಾರ ತಡೆಯಲು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

2

ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಂತರರಾಜ್ಯ ಗಡಿಯನ್ನು ಮುಚ್ಚಲಾಗುವುದು ಎಂದು ತಿಳಿಸಿರುವ ಅವರು, ಈ ಬಂದ್ ಬೆಂಬಲಕ್ಕೆ 2,000ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಿವೆ ಎಂದು ಹೇಳಿದ್ದಾರೆ.

3

ಮೇಕೆದಾಟು, ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಆಗಸ್ಟ್ 13ರಂದು ರಾಜ್ಯಾದ್ಯಂತ ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ.