Indian Politics
ಕರ್ತವ್ಯ ಮರೆದ ಪೊಲೀಸರ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕರ್ತವ್ಯ ಮರೆದ ಪೊಲೀಸರ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

tv9kannada1h
THE BRIEF
1

ತೆಲಂಗಾಣದಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ನೀಡುವ ಪರಿಹಾರ ಧನವನ್ನು 2 ಕೋಟಿ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ.

2

ರಾಷ್ಟ್ರೀಯ ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಪೆರೇಡ್‌ನಲ್ಲಿ ಭಾಗವಹಿಸಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

3

2028ರ ವೇಳೆಗೆ ಪೊಲೀಸ್ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.