
ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರು ಮೆಟ್ರೋ ರೈಲುಗಳ ಒಳ ಮತ್ತು ಹೊರಭಾಗದಲ್ಲಿ ಚಿತ್ರದ ಪೋಸ್ಟರ್ಗಳನ್ನು ಅಳವಡಿಸಲಾಗಿದೆ.
ಗೀತು ಮೋಹನ್ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮ್ಯಾನ್ಸ್ಟರ್ ಮೈಂಡ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ.
'ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಎಂಬ ಅಡಿಬರಹ ಹೊಂದಿರುವ ಈ ಸಿನಿಮಾ 2026ರ ಆಗಸ್ಟ್ 26ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.