Education
ಭೂಮಾಪಕ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ

ಭೂಮಾಪಕ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ

prajavani2h
THE BRIEF
1

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಉಳಿಕೆ ಮೂಲ ವೃಂದದ 560 ಭೂಮಾಪಕ ಹಾಗೂ 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು ಅಕ್ಟೋಬರ್ 2 ಮತ್ತು 4ರಂದು ನಡೆಯಲಿವೆ.

2

560 ಭೂಮಾಪಕ ಹುದ್ದೆಗಳಿಗೆ ಒಟ್ಟು 92,701 ಮಂದಿ ಹಾಗೂ 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

3

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ಸಿಸಿಟಿವಿ ಕಣ್ಗಾವಲು, ಜಾಮರ್‌ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ ವ್ಯವಸ್ಥೆ ಮಾಡಲಾಗಿದೆ.