
ಭಾರತೀಯ ಟಿ20 ಕ್ರಿಕೆಟ್ ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಅವರು ಕುಟುಂಬ ಸಮಿತ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಭೇಟಿಯ ವೇಳೆ ಸೂರ್ಯಕುಮಾರ್ ಅವರ ಪುಟ್ಟ ಬಾಲಕಿ ಕನ್ನಡದಲ್ಲಿ ಗಣೇಶನ ಕುರಿತ ಭಕ್ತಿಗೀತೆಯನ್ನು ಸ್ಪಷ್ಟವಾಗಿ ಹಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಈ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ 2026ರ ಟಿ20 ವಿಶ್ವಕಪ್ ವಿಜೇತ ಭಾರತ ತಂಡದಲ್ಲಿ ಗಳಿಸಿದ ಚಿನ್ನದ ಪದಕವನ್ನು ಪ್ರಧಾನಿ ಮೋದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.