Health & Environment
ದಕ್ಷಿಣ ಭಾರತ ಸೇರಿದಂತೆ ದೇಶದ ವಿವಿಧೆಡೆ ಮುಂದಿನ 4 ದಿನ ಭಾರೀ ಮಳೆ

ದಕ್ಷಿಣ ಭಾರತ ಸೇರಿದಂತೆ ದೇಶದ ವಿವಿಧೆಡೆ ಮುಂದಿನ 4 ದಿನ ಭಾರೀ ಮಳೆ

oneindia2h
THE BRIEF
1

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2

ಒಡಿಶಾ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಜಾರ್ಖಂಡ್‌ನಲ್ಲಿ ಸೆಪ್ಟೆಂಬರ್ 2ರವರೆಗೆ ಮಳೆ ಮುಂದುವರಿಯಲಿದೆ.

3

ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.