Sports
ಚೆಸ್‌ನಲ್ಲಿ ಸಾಧನೆಗೈದ ವಿದಿತ್ ಗುಜರಾತಿ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ

ಚೆಸ್‌ನಲ್ಲಿ ಸಾಧನೆಗೈದ ವಿದಿತ್ ಗುಜರಾತಿ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ

oneindia1h
THE BRIEF
1

ಮಹಾರಾಷ್ಟ್ರದ ನಾಸಿಕ್ ಮೂಲದ ಚೆಸ್ ಗ್ರಾಂಡ್ ಮಾಸ್ಟರ್ ವಿದಿತ್ ಗುಜರಾತಿ ಅವರು ಕ್ರೀಡಾಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಭಾರತ ಸರ್ಕಾರದ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2

2013ರಲ್ಲಿ ಗ್ರಾಂಡ್ ಮಾಸ್ಟರ್ ಪಟ್ಟ ಪಡೆದ ವಿದಿತ್, 2017ರಲ್ಲಿ 2700 ಎಲೋ ರೇಟಿಂಗ್ಸ್ ದಾಟಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

3

2023ರ ಎಫ್‌ಐಡಿಇ ಗ್ರಾಂಡ್ ಸ್ವಿಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ವಿದಿತ್, 2024ರ ಚೆಸ್ ಒಲಿಂಪಿಯಾಡ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಪ್ರಮುಖ ಆಟಗಾರರಾಗಿದ್ದರು.