ಸೂರ್ಯನ ತೇಜಸ್ಸಿನಿಂದ ಸಿಂಹ ರಾಶಿಯವರ ಸಾಮಾಜಿಕ ಪ್ರತಿಷ್ಠೆ ಮತ್ತು ಗೌರವವು ಇಂದು ಗಣನೀಯವಾಗಿ ಹೆಚ್ಚಾಗಲಿದೆ.
ಪ್ರೀತಿ ಮತ್ತು ವೈವಾಹಿಕ ಸಂಬಂಧಗಳಲ್ಲಿ ಪರಸ್ಪರ ನಂಬಿಕೆ ಹಾಗೂ ಅನ್ಯೂನ್ಯತೆ ಇನ್ನಷ್ಟು ಗಟ್ಟಿಯಾಗಲಿದೆ.
ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರಶಂಸೆ ದೊರೆಯುವುದಲ್ಲದೆ, ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ.