
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪಶ್ಚಿಮ ವಲಯದಲ್ಲಿ 2026-27ನೇ ಸಾಲಿನ 335 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಈ ಹುದ್ದೆಗಳಿಗೆ ಆಸಕ್ತರು NAPS ಮತ್ತು NATS ಪೋರ್ಟಲ್ಗಳ ಮೂಲಕ ಅಕ್ಟೋಬರ್ 5ರಿಂದ ನವೆಂಬರ್ 4ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ ಹಾಗೂ ಅಗತ್ಯ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.