
ರಷ್ಯಾದ ಹಲವು ಪ್ರದೇಶಗಳ ಮೇಲೆ ಉಕ್ರೇನ್ ಭಾನುವಾರ ನಡೆಸಿದ ಅತಿದೊಡ್ಡ ವಾಯು ದಾಳಿಯಲ್ಲಿ ಆರು ಜನರು ಮೃತಪಟ್ಟಿದ್ದಾರೆ.
ರಷ್ಯಾದ ರಕ್ಷಣಾ ಇಲಾಖೆಯ ಪ್ರಕಾರ, ಒಂದೇ ರಾತ್ರಿಯಲ್ಲಿ ಉಕ್ರೇನ್ನ 822 ಡ್ರೋನ್ಗಳನ್ನು ಹೊಡೆದುರುಳಿಸಲಾಗಿದ್ದು, ಮಾಸ್ಕೊದತ್ತ ಬರುತ್ತಿದ್ದ 600 ಡ್ರೋನ್ಗಳನ್ನು ನಾಶಪಡಿಸಲಾಗಿದೆ.
ರಷ್ಯಾದ ಪ್ರತಿದಾಳಿಯಲ್ಲಿ ಉಕ್ರೇನ್ನ ಕಿವ್ನಲ್ಲಿ ಐವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ಝೆಲೆನ್ಸ್ಕಿ ಆರೋಪಿಸಿದ್ದಾರೆ.