Health & Environment
ರಾಜ್ಯದಾದ್ಯಂತ ಇನ್ನೂ ಮೂರ್ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಾದ್ಯಂತ ಇನ್ನೂ ಮೂರ್ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

prajavani2h
THE BRIEF
1

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತಷ್ಟು ಪ್ರಬಲಗೊಳ್ಳುತ್ತಿರುವುದರಿಂದ ರಾಜ್ಯದಾದ್ಯಂತ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2

ಸೆಪ್ಟೆಂಬರ್ 22 ಮತ್ತು 23ರಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ.

3

ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಐಎಂಡಿ ಯೆಲ್ಲೊ ಅಲರ್ಟ್ ನೀಡಿದೆ.