Indian Politics
ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಪಾರ್ಸೆಲ್: ಬಿಜೆಪಿ ನಿಯೋಗದಿಂದ ದೂರು

ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಪಾರ್ಸೆಲ್: ಬಿಜೆಪಿ ನಿಯೋಗದಿಂದ ದೂರು

tv9kannada9h
THE BRIEF
1

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ 10 ರಿಂದ 20 ಮೊಬೈಲ್ ನಂಬರ್‌ಗಳಿಂದ ಚಾಕು ಹಾಗೂ ಚೂರಿಗಳನ್ನು ಆನ್‌ಲೈನ್ ಮೂಲಕ ಪಾರ್ಸೆಲ್ ಕಳುಹಿಸಲಾಗಿದೆ.

2

ಎನ್‌ಎಸ್‌ಯುಐ ಕಾರ್ಯಕರ್ತರು ನಿವಾಸದ ಗೇಟ್ ಸುತ್ತುವರೆದು ಭಯಭೀತಿ ಮೂಡಿಸಿದ್ದು, ಇದಕ್ಕೆ ಕಾಂಗ್ರೆಸ್ ಮುಖಂಡರು ಕುಮ್ಮಕ್ಕು ನೀಡಿದ್ದಾರೆ ಎಂದು ಬಿಜೆಪಿ ನಿಯೋಗ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

3

ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.