Indian Politics
ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಆರೋಪ: ವಿಪಕ್ಷಗಳ ಪ್ರತಿಭಟನೆ

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಆರೋಪ: ವಿಪಕ್ಷಗಳ ಪ್ರತಿಭಟನೆ

tv9kannada2h
THE BRIEF
1

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನವಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ಸಂಸದರು ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

2

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

3

ಪ್ರತಿಭಟನಾಕಾರರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣ ಹಾಕುವ ಮೂಲಕ ತಮ್ಮ ವಿರೋಧವನ್ನು ಸಾಂಕೇತಿಕವಾಗಿ ಪ್ರದರ್ಶಿಸಿದ್ದಾರೆ.