International
ಅಮೆರಿಕದ ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಸಾವು

ಅಮೆರಿಕದ ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಸಾವು

vijaykarnataka21h
THE BRIEF
1

ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ಸೆಂಟರ್‌ನಲ್ಲಿ ಭಾನುವಾರ ಸಂಜೆ ನಡೆದ ಫುಡ್ ಫೆಸ್ಟಿವಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

2

ಸಂಜೆ 6 ಗಂಟೆ ಸುಮಾರಿಗೆ ನಡೆದ ಈ ಮಾಸ್ ಶೂಟಿಂಗ್‌ನಲ್ಲಿ ಗಾಯಗೊಂಡವರನ್ನು ಸ್ಥಳೀಯ ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

3

ಘಟನೆಯ ವಿಡಿಯೋದಲ್ಲಿ 7-8 ಬಾರಿ ಗುಂಡಿನ ಸದ್ದು ಕೇಳಿಬಂದಿದ್ದು, ಜನ ಭಯಭೀತರಾಗಿ ಓಡುವಾಗ ತುಳಿದಾಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.