Health & Environment
ಉತ್ತರಾಖಂಡ್ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಐವರು ಪ್ರವಾಸಿಗರು ಸೇರಿ ಆರು ಸಾವು

ಉತ್ತರಾಖಂಡ್ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಐವರು ಪ್ರವಾಸಿಗರು ಸೇರಿ ಆರು ಸಾವು

oneindia1h
THE BRIEF
1

ಉತ್ತರಾಖಂಡದ ಜೋಶಿಮಠ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಬೆಂಗಳೂರಿನ ಐವರು ಪ್ರವಾಸಿಗರು ಹಾಗೂ ಪೈಲಟ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

2

ಬದರಿನಾಥದಿಂದ ಡೆಹ್ರಾಡೂನ್ ತೆರಳುತ್ತಿದ್ದ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಜೋಶಿಮಠದ ಚಾಯ್ ಗ್ರಾಮದ ಬೆಟ್ಟಕ್ಕೆ ಅಪ್ಪಳಿಸಿ ಈ ದುರಂತ ಸಂಭವಿಸಿದೆ.

3

ಅಪಘಾತದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಎಲ್ಲಾ ಹೆಲಿಕಾಪ್ಟರ್ ಹಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.