
ನಮ್ಮ ಶಾಲೆ ನಮ್ಮ ಜವಾಬ್ದಾರಿ ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಪಾಲುದಾರರು ಕೈಜೋಡಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
2026ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.98.08ರಷ್ಟು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.92.25ರಷ್ಟು ತೇರ್ಗಡೆ ಪ್ರಮಾಣ ದಾಖಲಾಗಿದೆ.
ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಮುಂದಿನ ಶೈಕ್ಷಣಿಕ ವರ್ಷದೊಳಗೆ 18,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.