Indian Politics
ಕೆಪಿಎಸ್​ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿಯಿಂದ ವರದಿ ಸಲ್ಲಿಕೆ

ಕೆಪಿಎಸ್​ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿಯಿಂದ ವರದಿ ಸಲ್ಲಿಕೆ

tv9kannada2h
THE BRIEF
1

ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಸಿಐಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

2

ಮೂವರು ಅಭ್ಯರ್ಥಿಗಳು ಆರೋಪಿ ಬಸವರಾಜ್ ಕನ್ನಾಳೆಗೆ ಒಟ್ಟು 60 ಲಕ್ಷ ರೂಪಾಯಿ ನಗದು ನೀಡಿರುವುದು ತನಿಖೆಯಿಂದ ಬಯಲಾಗಿದೆ.

3

ವಿವಿಧ ಬ್ಯಾಂಕ್ ಖಾತೆಗಳಿಂದ ಸುಮಾರು 1.5 ಕೋಟಿ ರೂಪಾಯಿ ಹಣವನ್ನು ಸಿಐಡಿ ಜಪ್ತಿ ಮಾಡಿದ್ದು, ಪ್ರಕರಣದ ತನಿಖೆ ಈಗ ಎಸ್‌ಐಟಿ ತಂಡಕ್ಕೆ ಹಸ್ತಾಂತರಗೊಂಡಿದೆ.