Indian Politics
ಮೈಸೂರು ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಮೈಸೂರು ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

prajavani1h
THE BRIEF
1

ಮೈಸೂರಿನಲ್ಲಿ ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಕಾರ್ತಿಕ್‌ ಎಂಬಾತನಿಗೆ ಪೋಕ್ಸೊ ವಿಶೇಷ ನ್ಯಾಯಾಲಯವು ಮರಣದಂಡನೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

2

ಬಾಲಕಿಯ ಕುಟುಂಬಕ್ಕೆ 13.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶ ಆನಂದ್ ಪಿ. ಹೊಗಾಡೆ ಅವರು ನಿರ್ದೇಶನ ನೀಡಿದ್ದಾರೆ.

3

ವಿಧಿವಿಜ್ಞಾನ ಪರೀಕ್ಷಾ ವರದಿ, ಡಿಎನ್‌ಎ ವರದಿ ಮತ್ತು ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಈ ಶಿಕ್ಷೆಯನ್ನು ಪ್ರಕಟಿಸಿದೆ.