Indian Politics
ನೈಸ್ ಭೂಮಿ ಖರೀದಿ ಆರೋಪ: ಸವಾಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ನೈಸ್ ಭೂಮಿ ಖರೀದಿ ಆರೋಪ: ಸವಾಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

oneindia1h
THE BRIEF
1

ತಮ್ಮ ಮೇಲಿನ ನೈಸ್ ಭೂಮಿ ಖರೀದಿ ಆರೋಪವನ್ನು ತಳ್ಳಿಹಾಕಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಆ ಭಾಗದಲ್ಲಿ ತಾನು ಜಮೀನು ಖರೀದಿ ಮಾಡಿರುವುದು ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುವುದಾಗಿ ಸವಾಲು ಹಾಕಿದ್ದಾರೆ.

2

ರಾಜ್ಯ ರಾಜಕೀಯಕ್ಕೆ ಬರುವ ಮೊದಲೇ ಬಿಡದಿಯಲ್ಲಿ 44 ಎಕರೆ ಕೃಷಿ ಜಮೀನು ಖರೀದಿಸಿದ್ದೇನೆ ಹೊರತು ಅಲ್ಲಿ ಯಾವುದೇ ರಿಯಲ್ ಎಸ್ಟೇಟ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

3

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೈಸ್ ಯೋಜನೆ ವ್ಯಾಪ್ತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಭೂಕಬಳಿಕೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.