Indian Politics
ಕೋಲಾರದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ: ಓರ್ವನ ಬಂಧನ

ಕೋಲಾರದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ: ಓರ್ವನ ಬಂಧನ

tv9kannada2h
THE BRIEF
1

ಕೋಲಾರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪ ಕೇಳಿಬಂದಿದೆ.

2

ಈ ಸಂಬಂಧ ಮಹಾಲಕ್ಷ್ಮೀ ಬಡಾವಣೆಯ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬಾತನನ್ನು ಕೋಲಾರ ನಗರ ಪೊಲೀಸರು ಬಂಧಿಸಿದ್ದಾರೆ.

3

ಆರೋಪಿಯು ಮುಸ್ತಫಾ ಎಂಬುವರಿಗೆ ಉಡುಗೊರೆಯಾಗಿ ನೀಡಲು ಖಡ್ಗವನ್ನು ತಂದಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.