
ಕೊಲಂಬೊದ ಸಿಂಹಳೀಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.
ಹವಾಮಾನ ಇಲಾಖೆಯ ವರದಿಯಂತೆ, ಪಂದ್ಯದ ಮೊದಲ ದಿನ ಶೇ. 64 ಮತ್ತು ಉಳಿದ ದಿನಗಳಲ್ಲಿ ಶೇ. 91 ರಿಂದ 96 ರಷ್ಟು ಮಳೆಯಾಗುವ ಸಾಧ್ಯತೆಯಿದೆ.
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ 165 ರನ್ಗಳಿಂದ ಜಯಗಳಿಸಿದ್ದು, ದೇವದತ್ ಪಡಿಕ್ಕಲ್ 167 ರನ್ ಮತ್ತು ಮಾನವ್ ಸುತಾರ್ 10 ವಿಕೆಟ್ ಪಡೆದು ಮಿಂಚಿದ್ದರು.