Entertainment
ಮೈಸೂರು ದಸರಾ: ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಶೋ

ಮೈಸೂರು ದಸರಾ: ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಶೋ

tv9kannada2h
THE BRIEF
1

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಅಂಗವಾಗಿ ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ ಆಕರ್ಷಕ ಡ್ರೋನ್ ಶೋ ಆಯೋಜಿಸಲಾಗಿತ್ತು.

2

ನೂರಾರು ಡ್ರೋನ್‌ಗಳು ಆಕಾಶದಲ್ಲಿ ಏಕಕಾಲಕ್ಕೆ ಹಾರಿ ಚಿನ್ನದ ಅಂಬಾರಿ ಹೊತ್ತ ಆನೆ ಹಾಗೂ ತಾಯಿ ಚಾಮುಂಡೇಶ್ವರಿಯ ಚಿತ್ರಗಳನ್ನು ಪ್ರದರ್ಶಿಸಿದವು.

3

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಈ ನಯನಮನೋಹರ ಪ್ರದರ್ಶನವನ್ನು ಕಣ್ತುಂಬಿಕೊಂಡರು.