
ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಶ್ರೀಲಂಕಾ ತಂಡ 4 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 288 ರನ್ ಅಗತ್ಯವಿದೆ.
ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ 193 ರನ್ಗಳಿಗೆ ಆಲೌಟ್ ಆಗಿದ್ದು, ರಿಷಭ್ ಪಂತ್ 66 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಮಳೆಯ ಮುನ್ಸೂಚನೆ ಇದ್ದರೂ ಭಾರತೀಯ ಬ್ಯಾಟರ್ಗಳು ಮಂದಗತಿಯ ಆಟವಾಡಿದ್ದಕ್ಕೆ ಕ್ರಿಕೆಟ್ ವಿಶ್ಲೇಷಕ ಹರ್ಷ ಭೋಗ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.