Indian Politics
ಜಂತರ್ ಮಂತರ್‌ನಲ್ಲಿ ಧರಣಿ: ಪ್ರತಿಭಟನಾ ನಿರತ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ವಶ

ಜಂತರ್ ಮಂತರ್‌ನಲ್ಲಿ ಧರಣಿ: ಪ್ರತಿಭಟನಾ ನಿರತ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ವಶ

tv9kannada1h
THE BRIEF
1

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ವಿರೋಧ ಪಕ್ಷದ ಸಂಸದರನ್ನು ತಡೆದ ಪೊಲೀಸರು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದಾರೆ.

2

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂವಿಧಾನದ ಪ್ರತಿಯನ್ನು ಹಿಡಿದು ರಸ್ತೆಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾಗ, ಮಹಿಳಾ ಪೊಲೀಸ್ ಸಿಬ್ಬಂದಿ ಅವರನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಪೊಲೀಸ್ ಬಸ್‌ಗೆ ತುಂಬಿಸಿದ್ದಾರೆ.

3

ತಮ್ಮನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ನೆಲಕ್ಕೆ ದೂಡಿ ಮೈಯೆಲ್ಲಾ ಪರಚಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.