
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಭಾರತ ತಂಡವು ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಕೇವಲ 2.2 ಓವರ್‌ಗಳಲ್ಲಿ 50 ರನ್ ಹಾಗೂ 5 ಓವರ್‌ಗಳಲ್ಲಿ 100 ರನ್ ಪೂರೈಸಿ ಟಿ20 ಕ್ರಿಕೆಟ್‌ನಲ್ಲಿ ಭಾರತ ಅತಿ ವೇಗದ ವಿಶ್ವದಾಖಲೆಗಳನ್ನು ಸರಿಗಟ್ಟಿದೆ.
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ, ಒಟ್ಟು 38 ಎಸೆತಗಳಲ್ಲಿ 113 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.