Sports
ಜಿಂಬಾಬ್ವೆ ಸರಣಿಯಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಜಿಂಬಾಬ್ವೆ ಸರಣಿಯಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

tv9kannada3h
THE BRIEF
1

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದ ಭಾರತ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

2

ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ಒಟ್ಟು 151 ರನ್ ಗಳಿಸಿದ ವೈಭವ್, ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ.

3

ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 3 ರವರೆಗೆ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟದ ಭಾರತೀಯ ತಂಡದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.