
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಅಕ್ಟೋಬರ್ 18ರಂದು ಹತ್ಯೆಯ ಯತ್ನ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಘಟನೆಯ ನಂತರ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ವಿಶೇಷ ಬಂದೂಕುಧಾರಿ ಭದ್ರತಾ ಸಿಬ್ಬಂದಿಯ ಬಿಗಿ ಭದ್ರತೆಯೊಂದಿಗೆ ಕಾಣಿಸಿಕೊಂಡಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಸಲ್ಮಾನ್ ಖಾನ್ ನಿರಂತರವಾಗಿ ಜೀವ ಬೆದರಿಕೆ ಎದುರಿಸುತ್ತಿದ್ದು, ಇತ್ತೀಚಿನ ಆಡಿಯೋ ಸಂದೇಶದಲ್ಲಿ ಸಲ್ಮಾನ್ ಜೊತೆ ಕೆಲಸ ಮಾಡುವವರೇ ಮುಂದಿನ ಗುರಿ ಎಂದು ಎಚ್ಚರಿಸಲಾಗಿದೆ.