
ನಟ ಯಶ್ ಅವರು 'ಆಪ್ ಕಿ ಅದಾಲತ್' ಸಂದರ್ಶನದಲ್ಲಿ ತಮ್ಮ ಸಂಭಾವನೆ 50 ಕೋಟಿ ರೂಪಾಯಿಗಿಂತಲೂ ಹೆಚ್ಚು ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲವು ಮೂಲಗಳ ಪ್ರಕಾರ, ಅವರು 'ರಾಮಾಯಣ' ಚಿತ್ರಕ್ಕಾಗಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗಲಿದ್ದು, ಅವರು ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ.