ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತು ಸಭೆ ನಡೆಯಲಿದೆ.
ಅತುಲ್ ತಿವಾರಿ ಸಮಿತಿಯ ವರದಿ ಆಧರಿಸಿ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆಯಿದೆ.
ಇಂದು ದರ ಏರಿಕೆ ಘೋಷಣೆಯಾಗುವ ಸಾಧ್ಯತೆಯಿದೆ.