ಶುಕ್ರನ ಬಲದಿಂದ ಇಂದು ನಿಮಗೆ ಮಾನಸಿಕ ನೆಮ್ಮದಿ ದೊರೆಯಲಿದ್ದು, ಧನಿಸ್ತಾ ನಕ್ಷತ್ರದ ಪ್ರಭಾವದಿಂದ ಶುಭ ಕಾರ್ಯಗಳು ನೆರವೇರಲಿವೆ.
ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ, ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವಿರಿ.
ಉದ್ಯೋಗ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ, ಬಾಕಿ ಉಳಿದಿರುವ ಹಣ ಕೈ ಸೇರಲಿದೆ.