Education
ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಕ್ಕೆ ನೂತನ ಕಾನೂನು ಅಗತ್ಯ: ಗೋಪಾಲಕೃಷ್ಣ ಬೇಳೂರು

ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಕ್ಕೆ ನೂತನ ಕಾನೂನು ಅಗತ್ಯ: ಗೋಪಾಲಕೃಷ್ಣ ಬೇಳೂರು

prajavani2h
THE BRIEF
1

ಕರ್ನಾಟಕದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ನೂತನ ಕಾನೂನು ಜಾರಿಗೆ ಬರುವ ಅಗತ್ಯವಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರತಿಪಾದಿಸಿದ್ದಾರೆ.

2

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೆಳದಿ ಗ್ರಾಮದಿಂದ ತರಲಾದ ವಿದ್ಯಾರಣ್ಯ ಕನ್ನಡ ಜ್ಯೋತಿಯನ್ನು ಅವರು ಬರಮಾಡಿಕೊಂಡರು.

3

ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಕೇಳುವ ಹಕ್ಕು ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.