
ಬಾಲಿವುಡ್ ನಟಿ ನುಸ್ರತ್ ಭರುಚಾ ಅವರು ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಶೂಟಿಂಗ್ನಲ್ಲಿ ತೊಡಗಿದ್ದಾಗ ಅನಿರೀಕ್ಷಿತ ಅಪಘಾತಕ್ಕೀಡಾಗಿದ್ದಾರೆ.
ಈ ಅಪಘಾತದಲ್ಲಿ ನಟಿಯ ಬೆನ್ನುಮೂಳೆಗೆ ತೀವ್ರ ಪೆಟ್ಟಾಗಿದ್ದು, ಬಾಲಿಯ ಸ್ಥಳೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೆಡಿಕಲ್ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಮುಂಬೈಗೆ ಕರೆತರಲು ಸಿದ್ಧತೆ ನಡೆಸಲಾಗಿದೆ.