Health & Environment
ಶ್ರೀಶೈಲಂನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

ಶ್ರೀಶೈಲಂನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

oneindia1h
THE BRIEF
1

ಆಂಧ್ರಪ್ರದೇಶದ ಶ್ರೀಶೈಲಂನ ಖಾಸಗಿ ಛತ್ರವೊಂದರಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರು ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.

2

ಮೃತರನ್ನು ಸುಧಾಕರ್ (36), ಗೋಗುಳ ಆದಿಲಕ್ಷ್ಮಿ (50), ಮಲ್ಲೇಶ್ವರಿ (45), ಶ್ರೀದೇವಿ (33) ಹಾಗೂ ಮಣಿಕಂಠ (15) ಎಂದು ಗುರುತಿಸಲಾಗಿದೆ.

3

ಪ್ರಾಥಮಿಕ ತನಿಖೆಯ ಪ್ರಕಾರ, ತೀವ್ರ ಆರ್ಥಿಕ ಸಂಕಷ್ಟ ಮತ್ತು ಸಾಲದ ಹೊರೆಯೇ ಈ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆಗೆ ಶರಣಾಗಲು ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.