
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆಯಾಗಿದ್ದು, ಅಕ್ಟೋಬರ್ 17ರಂತೆ ದರ ಬದಲಾವಣೆ ಕಂಡಿದೆ.
ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರ ಬೆಲೆ 1,35,350 ರೂಪಾಯಿ ಹಾಗೂ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 1,47,660 ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಒಂದು ಕೆ.ಜಿ ಬೆಳ್ಳಿ ಬೆಲೆ 2,30,000 ರೂಪಾಯಿಗೆ ತಲುಪಿದೆ.