
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ಹಾಗೂ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಬೆಂಗಳೂರಿನಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹1,30,700 ಹಾಗೂ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ₹1,42,580 ಇದೆ.
ಅದೇ ರೀತಿ ಪ್ರತಿ ಕೆಜಿ ಬೆಳ್ಳಿಯ ಬೆಲೆಯು ₹2,20,000 ರಂತೆ ಮುಂದುವರಿದಿದ್ದು, ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಇದು ರಿಲೀಫ್ ನೀಡಿದೆ.