Health & Environment
ಬೆಂಗಳೂರಿನಲ್ಲಿ ಗಣೇಶೋತ್ಸವದ ಮೊದಲ ದಿನವೇ ಲಕ್ಷಾಂತರ ಮೂರ್ತಿ ವಿಸರ್ಜನೆ

ಬೆಂಗಳೂರಿನಲ್ಲಿ ಗಣೇಶೋತ್ಸವದ ಮೊದಲ ದಿನವೇ ಲಕ್ಷಾಂತರ ಮೂರ್ತಿ ವಿಸರ್ಜನೆ

tv9kannada20h
THE BRIEF
1

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಮೊದಲ ದಿನವೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬರೋಬ್ಬರಿ 1,84,628 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

2

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತ್ಯಧಿಕ ಅಂದರೆ 1,20,079 ಮೂರ್ತಿಗಳು ವಿಸರ್ಜನೆಗೊಂಡಿದ್ದು, ಸೆಂಟ್ರಲ್ ವಲಯದಲ್ಲಿ 28,860 ಮೂರ್ತಿಗಳನ್ನು ವಿಸರ್ಜಿಸಲಾಗಿದೆ.

3

ಪರಿಸರ ರಕ್ಷಣೆಗಾಗಿ 42 ಪ್ರಮುಖ ಕೆರೆಗಳ ಬಳಿ ತಾತ್ಕಾಲಿಕ ಕಲ್ಯಾಣಿಗಳು ಹಾಗೂ ವಾರ್ಡ್ ಮಟ್ಟದಲ್ಲಿ 659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.