Health & Environment
ಕರ್ನಾಟಕದ 17 ಜಿಲ್ಲೆಗಳಲ್ಲಿ ಶೇ 15ಕ್ಕಿಂತ ಕಡಿಮೆ ಅರಣ್ಯ ಪ್ರದೇಶ

ಕರ್ನಾಟಕದ 17 ಜಿಲ್ಲೆಗಳಲ್ಲಿ ಶೇ 15ಕ್ಕಿಂತ ಕಡಿಮೆ ಅರಣ್ಯ ಪ್ರದೇಶ

prajavani1h
THE BRIEF
1

ಕರ್ನಾಟಕದ 17 ಜಿಲ್ಲೆಗಳಲ್ಲಿ ಅರಣ್ಯದ ಪ್ರಮಾಣ ಶೇ 15ಕ್ಕಿಂತ ಕಡಿಮೆಯಿದ್ದು, ರಾಷ್ಟ್ರೀಯ ಅರಣ್ಯ ನೀತಿಯ ಶೇ 33ರ ಗುರಿ ಸಾಧನೆಯಿಂದ ರಾಜ್ಯ ದೂರವಿದೆ.

2

ಅರಣ್ಯ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಟ್ಟು ಭೌಗೋಳಿಕ ಪ್ರದೇಶದ ಕೇವಲ ಶೇ 21.21ರಷ್ಟು ಮಾತ್ರ ಅರಣ್ಯವಿದೆ.

3

ಗಣಿಗಾರಿಕೆ, ಜಲವಿದ್ಯುತ್ ಯೋಜನೆಗಳು, ಮೂಲಸೌಕರ್ಯ ನಿರ್ಮಾಣ ಮತ್ತು ಅತಿಕ್ರಮಣಗಳಿಂದ ರಾಜ್ಯದಲ್ಲಿ ಅರಣ್ಯ ಪ್ರದೇಶವು ತೀವ್ರ ಒತ್ತಡಕ್ಕೆ ಸಿಲುಕಿದೆ.