Health & Environment
ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಣೆ

ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಣೆ

tv9kannada1h
THE BRIEF
1

ಬೆಂಗಳೂರಿನ ಯಶವಂತಪುರದ ಸ್ಪರ್ಶ ಆಸ್ಪತ್ರೆಯಿಂದ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ನಮ್ಮ ಮೆಟ್ರೋ ರೈಲಿನಲ್ಲಿ ಜೀವಂತ ಹೃದಯವನ್ನು ಕೇವಲ 18 ನಿಮಿಷಗಳಲ್ಲಿ ಯಶಸ್ವಿಯಾಗಿ ಸಾಗಿಸಲಾಗಿದೆ.

2

ಮಧ್ಯಾಹ್ನ 2:22ಕ್ಕೆ ಗೊರಗುಂಟೆಪಾಳ್ಯದಿಂದ ಹೊರಟ ರೈಲು 2:40ಕ್ಕೆ ಸಂಪಿಗೆ ರಸ್ತೆ ನಿಲ್ದಾಣಕ್ಕೆ ತಲುಪಿದ್ದು, ಕೊನೆಯ ಕೋಚ್ ನಲ್ಲಿ ಬಿಎಂಆರ್ ಸಿಎಲ್ ಸೂಕ್ತ ವ್ಯವಸ್ಥೆ ಕಲ್ಪಿಸಿತ್ತು.

3

ಈ ಹೃದಯ ಸಾಗಾಟವೂ ಸೇರಿದಂತೆ ನಮ್ಮ ಮೆಟ್ರೋ ರೈಲಿನಲ್ಲಿ ಇಲ್ಲಿಯವರೆಗೆ ಒಟ್ಟು ಆರು ಪ್ರಮುಖ ಅಂಗಗಳನ್ನು ಯಶಸ್ವಿಯಾಗಿ ಸಾಗಿಸಲಾಗಿದೆ.