Education
ಹುಕ್ಕೇರಿ ಸರ್ಕಾರಿ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಕಾರ್ಯಾಗಾರ

ಹುಕ್ಕೇರಿ ಸರ್ಕಾರಿ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಕಾರ್ಯಾಗಾರ

prajavani1h
THE BRIEF
1

ಹುಕ್ಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 10 ಗಂಟೆಗೆ 'ಶೈಕ್ಷಣಿಕ ಉತ್ತಮತೆಗೆ ಕೃತಕ ಬುದ್ಧಿಮತ್ತೆ ಬಳಕೆ' ಕುರಿತ ಒಂದು ದಿನದ ಕಾರ್ಯಾಗಾರ ನಡೆಯಲಿದೆ.

2

ಓಮನ್ ನುಲ್ತಾನೇಟ್ ವಿಶ್ವವಿದ್ಯಾಲಯದ ಪ್ರೊ.ಸಮೀವುಲ್ಲಾ ಮನಿಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆ.

3

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರಕಾಶ ಲಕ್ಷೆಟ್ಟಿ ವಹಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.