Indian Politics
ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ

tv9kannada2h
THE BRIEF
1

ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

2

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

3

ನಾಳೆ ಆಗಸ್ಟ್ 20 ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಲಾಗಿದೆ.