Economy
ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ

ಬೆಂಗಳೂರಿನಲ್ಲಿ ಮೈ ಹೋಮ್ ಗ್ರೂಪ್‌ನ ನೂತನ ಕಚೇರಿ ಉದ್ಘಾಟನೆ

tv9kannada2h
THE BRIEF
1

ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಉದ್ಯಮ ಸಮೂಹ ‘ಮೈ ಹೋಮ್ ಗ್ರೂಪ್’ ತನ್ನ ನೂತನ ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸಿದ್ದು, ಭಾನುವಾರ ಸಾಂಪ್ರದಾಯಿಕ ಪೂಜೆಯೊಂದಿಗೆ ಲೋಕಾರ್ಪಣೆಗೊಂಡಿತು.

2

ಸಂಸ್ಥೆಯ ವೈಸ್ ಚೇರ್ಮನ್ ಜೂಪಲ್ಲಿ ರಾಮುರಾವ್ ಅವರು ಸ್ವತಃ ಪೂಜೆಯನ್ನು ಸಲ್ಲಿಸಿ, ಸಂಸ್ಥೆಯ ಭವಿಷ್ಯದ ಕಾರ್ಯಗಳಿಗೆ ಚಾಲನೆ ನೀಡಿದರು.

3

ಈ ಸಮಾರಂಭದಲ್ಲಿ ಟಿವಿ9 ನೆಟ್‌ವರ್ಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕ್ರಂ ಕೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.